ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ   ಆರೆಂಜ್ ಅಲರ್ಟ್ ಘೋಷಣೆ      

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.

                                                                                                     

 

 

error: Content is protected !!

Join the Group

Join WhatsApp Group