ಕಾರ್ಕಳ‌ ಅತ್ಯಾಚಾರ ಪ್ರಕರಣ – ಮೂರನೇ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 27. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯೋರ್ವನನ್ನು ಬಂಧಿಸಲಾಗಿದೆ.

 

ಬಂಧಿತ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾರ್ಕಳ ತೆಲ್ಲರು ನಿವಾಸಿ ಅಭಯ್ ಎಂದು ತಿಳಿದುಬಂದಿದೆ. ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಸ್ನೇಹಿತರಾಗಿದ್ದು, ಇವರಿಬ್ಬರೂ ಒಟ್ಟಿಗೆ ತಿರುಗಾಡುತ್ತಿದ್ದಾರೆಂದು ಸಾರ್ವಜನಿಕರು ತಿಳಿಸಿದ್ದಾರೆ.

Scroll to Top