ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, . 28. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್ನಲ್ಲಿ ನಡೆದಿದೆ.

ಮಹಿಳೆಯೋರ್ವರು ಕ್ಯಾಂಪಸ್ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿದ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರಗೊಂಡಿದೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

error: Content is protected !!

Join the Group

Join WhatsApp Group