ಜಮ್ಮು ಕಾಶ್ಮೀರದಲ್ಲಿ  2 ಪ್ರತ್ಯೇಕ ಎನ್ ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆ   ಮೂರು ಭಯೋತ್ಪಾದಕರ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29.  ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಎನ್ ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು ಮೂರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.

2 ಪ್ರತ್ಯೇಕ ಎನ್‌ ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್ ನ ಕುಮಕಾರಿನ ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ.

Also Read  ಅಂಚೆ ಚೀಟಿ ಪ್ರದರ್ಶನ / ಸ್ಪರ್ಧೆ ➤ ಆನ್ ಲೈನ್ ಅರ್ಜಿ ಆಹ್ವಾನ

 

error: Content is protected !!