ರಾಷ್ಟ್ರಪತಿ ಪದಕ ಪುರಸ್ಕೃತ ಡಾ.ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 02. ರಾಷ್ಟ್ರಪತಿಗಳ ಪದಕ ಪುರಸ್ಕಾರ ಪಡೆದ ದ.ಕ ಜಿಲ್ಲಾ ಸಮಾದೇಷ್ಠರಾದ ಡಾ ಮುರಲೀ ಮೋಹನ್ ಚೂಂತಾರು ಅವರಿಗೆ ಉಳ್ಳಾಲ ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.

ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಹಾಗೂ ಇತರ ಹಿರಿಯ ಗ್ರಹರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Scroll to Top