ಮಂಗಳೂರು ವಿವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. 2024- 25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ಸ್ನಾತಕೋತ್ತರ/ಡಿಪ್ಲೊಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಆಫ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಜಾಲತಾಣ WWW.mangaloreuniversity.ac.in ಮೂಲಕ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group