ರಸ್ತೆ ಅಪಘಾತ: ಯುವಕ ಮೃತ್ಯು..!

Accident

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

 

error: Content is protected !!

Join the Group

Join WhatsApp Group