ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 20.  ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಸಗುಡಿಸುವ ಮಹಿಳಾ ಸಿಬ್ಬಂದಿಯೊಬ್ಬರು ಖೈದಿಗಳಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದಡಿ ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪದ್ಮಾವತಿ ಎಂದು ತಿಳಿದು ಬಂದಿದೆ. ಕಾರಾಗೃಹದ ಪ್ರವೇಶ ದ್ವಾರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಗಳು ಪದ್ಮಾವತಿ ಅವರ ಬ್ಯಾಗ್‌ ತಪಾಸಣೆಗೊಳಪಡಿಸಿದಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡು ಕಂಡು ಬಂದಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿದಾಗ 100 ಗ್ರಾಂ. ಗಾಂಜಾ ಪತ್ತೆಯಾಗಿದೆ ಎಂದು ವರದಿಯಾಗಿದೆ.

Also Read  ಹಿರೋಷಿಮಾದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ

error: Content is protected !!
Scroll to Top