ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್- 376ರನ್ ಗಳಿಗೆ ಆಲೌಟ್ ಆದ ಭಾರತ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 20.  ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ನ 2 ನೇ ದಿನದಂದು ಭಾರತವು ಬಾಂಗ್ಲಾದೇಶದ ವಿರುದ್ಧ 376 ರನ್‌ಗಳಿಗೆ ಆಲೌಟ್ ಆಯಿತು. ರವಿಚಂದ್ರನ್ ಅಶ್ವಿನ್ (113) ಮತ್ತು ರವೀಂದ್ರ ಜಡೇಜಾ (86) ಸ್ಮರಣೀಯ ಜೊತೆಯಾಟವು ಭಾರತ ತಂಡಕ್ಕೆ ಬಹುದೊಡ್ಡ ಆಸರೆ ನೀಡಿತ್ತು.

ಝಾಕಿರ್ ಹಸನ್ ಮತ್ತು ಮೊಮಿನುಲ್ ಹಕ್ ಅವರನ್ನು ಔಟ್ ಮಾಡುವ ಮೂಲಕ ಆಕಾಶ್ ದೀಪ್ ಎರಡು ವಿಕೆಟ್ ಕಬಳಿಸಿದರು. 26 ಕ್ಕೆ 3 ವಿಕೆಟ್ ಕಳೆದುಕೊಂಡಿರರುವ ಬಾಂಗ್ಲಾದೇಶ ತಂಡದ ನಜ್ಮುಲ್ ಹೊಸೈನ್ ಶಾಂಟೊ ಈಗ ಕ್ರೀಸ್‌ನಲ್ಲಿ ಮುಶ್ಫಿಕರ್ ರಹೀಮ್ ಜೊತೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.

Also Read  ಈ 8 ರಾಶಿಯವರಿಗೆ ಉದ್ಯೋಗ ಪ್ರಾಪ್ತಿ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಹೆಂಡತಿ ಕಲಹ ಮನೆಯ ಸಮಸ್ಯೆಗಳು ನಿವಾರಣೆಯಾಗುತ್ತದೆ

 

 

error: Content is protected !!
Scroll to Top