ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.27) : ಮೈಸೂರು ದಸರಾದಿಂದ ಮಹಿಷಾ ದಸರಾ ಎಂದು ಹೆಸರು ಬದಾಲಾಯಿಸಲಾಗಿದ್ದು, ಮಹಿಷಾ ದಸರಾದಿಂದ  ಮೈಸೂರು  ಹೆಸರೇ ಬದಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿ ಬಿಡುಗಡೆಗೊಳಿಸಿರುವ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಬದಲಿಗೆ ಮಹಿಷೂರು, ಚಾಮುಂಡಿಬೆಟ್ಟ  ಬದಲಿಗೆ ಮಹಿಷಾ ಬೆಟ್ಟ ಎಂದು ಹೆಸರು ಮುದ್ರಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದೇ ತಿಂಗಳು 29 ರಂದು ಮಹಿಷಾ ದಸರಾ ನಡೆಸಲು ಸಮಿತಿ ಉದ್ದೇಶಿಸಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿ ನಂತರ ಪುರಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಹಿಷಾ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

Also Read  ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ!

error: Content is protected !!
Scroll to Top