ರಸ್ತೆ ಅಪಘಾತ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನಗರದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಶಾಲಿನಿ ಎಂದು ಗುರುತಿಸಲಾಗಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಎನ್ನಲಾಗಿದೆ.

 

Scroll to Top