ಅ.02 ರಂದು “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಲೋಕಾರ್ಪಣೆ



(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 28. ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ನ ಆಶ್ರಯದಲ್ಲಿ “ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ” ಅ. 02 ರಂದು ಲೋಕಾರ್ಪಣೆಗೊಳ್ಳಲಿದೆ.







ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸ್ನೇಹಾಲಯದ ಮ್ಯಾನೇಜಿಂಗ್ ಟ್ರಸ್ಟಿ ಜೋಸೆಫ್ ಕ್ರಾಸ್ತಾ ಅವರು, ಅನಿವಾಸಿ ಉದ್ಯಮಿ ಮೈಕಲ್ ಡಿ ಸೋಜ ಅವರು ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರವನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡೊ. ಪೀಟರ್ ಪಾವ್ಲ್ ಸಲ್ದಾನ್ಹಾ ಇವರು ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.






 

error: Content is protected !!
Scroll to Top