ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬ ಮುಗಿದ ಬಳಿಕ ಸಿಎಂ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬಹುದು.

Also Read  ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ... !!!

error: Content is protected !!
Scroll to Top