ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 28. ಆಗ್ನೇಯ ಅಮೇರಿಕಾ ಭಾಗದಲ್ಲಿ ಹೆಲೆನ್ ಚಂಡಮಾರುತ ಅಪ್ಪಳಿಸಿದ ಪರಿಣಾಮ ಕನಿಷ್ಠ 43 ಜನರು ಮೃತಪಟ್ಟಿದ್ದು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ವರದಿಯಾಗಿದೆ.

ಪೋಲೀರಿಡಾಕ್ಕೆ ಹೆಲೆನ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆ ನಾಟಕೀಯ ರೀತಿಯಲ್ಲಿ ಪ್ರವಾಹ ಉಂಟಾಗಿದ್ದು ಇದರಿಂದ ಜನರನ್ನು ರಕ್ಷಣೆ ಮಾಡಲು ರಕ್ಷಣಾ ತಂಡಗಳು ಹರಸಾಹಸ ನಡೆಸಿದ್ದಾರೆ. ಲಕ್ಷಾಂತರ ಜನರು ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ

Also Read  ಕಡಬ: ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ ಪ್ರಕರಣಕ್ಕೆ ಟ್ವಿಸ್ಟ್ ➤ ಅಲ್ಲಿ ನಡೆದಿದ್ದೇ ಬೇರೆ

 

error: Content is protected !!
Scroll to Top