ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ಅವರು ಜಮಖಂಡಿಯ ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು.

ಚಿತ್ರಕಲಾ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಲಲಿತ ಕಲಾ ಅಕಾಡೆಮಿ ಪ್ರಶಸ್ತಿ, ಬಾಂಬೆ ಆರ್ಟ್‌ ಸೊಸೈಟಿ ಪ್ರಶಸ್ತಿ, ಆರ್ಟ್‌ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.

Also Read  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜ್ಞಾನೋದಯ ಬೆಥನಿ ನೆಲ್ಯಾಡಿಯ ಆದರ್ಶ್‍ಶೆಟ್ಟಿ

 

error: Content is protected !!
Scroll to Top