ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್



(ನ್ಯೂಸ್ ಕಡಬ)newskadaba.com, ನವದೆಹಲಿ(.02): ಮಾದಕ ವಸ್ತು ಜಾಲ ವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಬರೋಬ್ಬರಿ 2,000 ಕೋಟಿ ರೂ. 500ಕೆ.ಜಿ ಕೊಕೇನ್ಸೀಜ್ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ದೆಹಲಿಯಲ್ಲಿ ಪೊಲೀಸರು ರೈಡ್ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ಮಾಡಲಾಗಿದೆ.







ಇನ್ನು ಬೃಹತ್ಮಾದಕ ವಸ್ತು ಜಾಲದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸಿಂಡಿಕೇಟ್ಇರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ಪ್ರಕರಣದಲ್ಲಿ ಇಬ್ಬರು ಆಫ್ಘನ್ಪ್ರಜೆಗಳನ್ನು ಅರೆಸ್ಟ್ಮಾಡಲಾಗಿದೆ. ಇವರ ಬಳಿ 400 ಗ್ರಾಂ ಹೆರಾಯಿನ್ಮತ್ತು 160 ಗ್ರಾಂ ಕೊಕೇನ್ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರೆದಿದೆ.






error: Content is protected !!
Scroll to Top