ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ

(ನ್ಯೂಸ್ ಕಡಬ)newskadaba.com,ಮಂಗಳೂರು (.04): ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ.

ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ- ಗಣಪತಿ ಹಬ್ಬದ ಸಮಯದಲ್ಲೂ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ ದರ ಏರಿಕೆ ಮುಂದುವರಿದಿದೆ.

Also Read  ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಪಾಣೆಮಂಗಳೂರು ಹಾಗೂ ಯೇನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಸಹಭಾಗಿತ್ವ ➤ ಸಾರ್ವಜನಿಕ ರಕ್ತದಾನ ಶಿಬಿರ ಮತ್ತು ಸಾಮಾಜಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

error: Content is protected !!
Scroll to Top