ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ.

ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

Also Read  ಮರ್ಧಾಳ: ರಿಕ್ಷಾದಲ್ಲಿಟ್ಟು ಅಕ್ರಮ ಮದ್ಯ ಸರಬರಾಜು ► 23 ಪ್ಯಾಕೆಟ್ ಮದ್ಯಗಳೊಂದಿಗೆ ಆರೋಪಿಯ ಬಂಧನ

 

error: Content is protected !!
Scroll to Top