ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ

(ನ್ಯೂಸ್ ಕಡಬ)newskadaba.com,. ಉಡುಪಿ 09ಕರ್ನಾಟಕದ ಕರಾವಳಿಯಿಂದ ತಿರುಪತಿಗೆ ಭೇಟಿ ನೀಡುವ ಭಕ್ತರಿಗೆ ಸಿಹಿಸುದ್ದಿ ದೊರೆತಿದೆ. ಭಾರತೀಯ ರೈಲ್ವೆ ಕಾಚಿಗುಡಮಂಗಳೂರು ಎಕ್ಸ್ಪ್ರೆಸ್ ರೈಲನ್ನು ವಿಸ್ತರಣೆ ಮಾಡಲು ಒಪ್ಪಿಗೆ ನೀಡಿದೆ.

ಲೋಕಸಭೆ ಚುನಾವಣೆ 2024 ಸಂದರ್ಭದಲ್ಲಿ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಕರಾವಳಿ ಭಾಗದ ಜನರ ಬಹುದಿನದ ಬೇಡಿಕೆಗೆ ಈಗ ಅನುಮೋದನೆ ದೊರೆತಿದೆ. ಕುರಿತು ಉಡುಪಿಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಮುರುಡೇಶ್ವರ, ಕುಂದಾಪುರ, ಉಡುಪಿ, ಮೂಲ್ಕಿ ಭಾಗದಿಂದಲೂ ತಿರುಪತಿಗೆ ತೆರಳಲು ಭಕ್ತರು ರೈಲು ಬಳಸಬಹುದು ಎಂದು ಹೇಳಿದ್ದಾರೆ.

Also Read  ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್

error: Content is protected !!
Scroll to Top