ವಿಶ್ವ ದಾಖಲೆ ಬರೆದ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌

(ನ್ಯೂಸ್ ಕಡಬ)newskadaba.com ಮುಲ್ತಾನ್, ಅ. 09. ಪ್ರಸ್ತುತ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌(Joe Root) ಅವರು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಪಾಕಿಸ್ತಾನ ವಿರುದ್ಧ ಸಾಗುತ್ತಿರುವ ಟೆಸ್ಟ್‌ ಪಂದ್ಯದಲ್ಲಿ 27 ರನ್‌ ಗಳಿಸುತ್ತಿದ್ದಂತೆ ರೂಟ್‌ ಈ ದಾಖಲೆ ಬರೆದರು.

ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ರೂಟ್‌ನ ನಂತರ ಎರಡನೇ ಅತಿ ಹೆಚ್ಚು ಸ್ಕೋರರ್ ಆಗಿರುವ ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಶೇನ್‌ 3904 ರನ್ ಗಳಿಸಿದ್ದಾರೆ. ಭಾರತದ ಯಾವೊಬ್ಬ ಬ್ಯಾಟರ್‌ ಕೂಟ ಅಗ್ರ 5ರೊಳಗೆ ಕಾಣಿಸಿಕೊಂಡಿಲ್ಲ.

Also Read  ಈ 8 ರಾಶಿಯವರಿಗೆ ಮದುವೆ ಯೋಗ ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ

 

error: Content is protected !!
Scroll to Top