ಉಡುಪಿ: ಮಾಜಿ ಶಾಸಕ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com,. 09 ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಮೋದ್ ಮಧ್ವರಾಜ್ ಅವರು ವಿಪರೀತ ಜ್ವರ, ಗಂಟಲಿನ ಸೋಂಕು – ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಅವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group