(ನ್ಯೂಸ್ ಕಡಬ) newskadaba.com ಅ. 11. “ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಒಂದು ಅಧ್ಯಯನ” ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‍ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದಾರೆ.
ಸಂಶೋಧಕ ರಾಘವೇಂದ್ರ ಅವರಿಗೆ ಪಿಎಚ್ ಡಿ ಪ್ರದಾನ
