ಚಿನ್ನದ ದರ ಮತ್ತೆ ಇಳಿಕೆ

(ನ್ಯೂಸ್ ಕಡಬ)newskadaba.com,. 14 ಬೆಂಗಳೂರು: ಶನಿವಾರ ಏಕಾಏಕಿ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,115 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,762 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,150 ರೂ. ಮತ್ತು 100 ಗ್ರಾಂಗೆ 7,11,500 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,096 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,620 ರೂ. ಮತ್ತು 100 ಗ್ರಾಂಗೆ 7,76,200 ರೂ. ಪಾವತಿಸಬೇಕಾಗುತ್ತದೆ.

error: Content is protected !!

Join WhatsApp Group

WhatsApp Share