ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 15.  ಸ್ಕೂಟರ್‌ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಹನುಮಂತ ದೇವಸ್ಥಾನ ಹತ್ತಿರದಿಂದ‌ ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಬೈಪಾಸ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರ ಮೇಲೆ ಅಪರಿಚಿತ ವಾಹನಗಳು ಹರಿದಿದೆ ಎನ್ನಲಾಗುತ್ತಿದ್ದು, ದೇಹಗಳು ರಸ್ತೆ ಮಧ್ಯೆ ಛಿದ್ರವಾಗಿ ಬಿದ್ದಿವೆ.

Also Read  ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

error: Content is protected !!
Scroll to Top