ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com .18, ಬೆಂಗಳೂರು. ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 87 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,240 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,898 ರೂ. ಇದೆ.

 

22 ಕ್ಯಾರಟ್ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,280 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,600 ರೂ. ಮತ್ತು 100 ಗ್ರಾಂಗೆ
7,16,000 ರೂ. ಪಾವತಿಸಬೇಕಾಗುತ್ತದೆ.

Also Read  ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವೈಭವದ ರಥೋತ್ಸವ

24 ಕ್ಯಾರಟ್ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,488 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 78,110 ರೂ. ಮತ್ತು 100 ಗ್ರಾಂಗೆ 7,81,100 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top