ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ನವದೆಹಲಿ, ಅ.18. ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಜಾಮೀನು ವಿಚಾರವಾಗಿ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಹೇಳಿದೆ.

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿತ್ತು. ಜಾಮೀನಿಗೂ ತಡೆಯಾಜ್ಞೆ ನೀಡುವ ಬಗ್ಗೆ ಚರ್ಚೆಯಾಗಿತ್ತು, ಈ ವಿಚಾರವಾಗಿ ಭವಾನಿ ರೇವಣ್ಣಗೆ ನೀಡಿರುವ ಜಾಮೀನಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂಬುವುದಾಗಿ ಸರ್ವೋಚ್ಚ ನ್ಯಾಯಾಲಯ ಹೇಳಿದೆ.

Also Read  ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ

 

error: Content is protected !!
Scroll to Top