ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನ

(ನ್ಯೂಸ್ ಕಡಬ) newskadaba.com ಆನೇಕಲ್, ಅ. 19. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರಾಣಿ ವಿನಿಯಯ ಯೋಜನೆಯಡಿ ಹೊಸ ಅಥಿತಿಗಳ ಆಗಮನವಾಗಿದೆ.

ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯನ್ವಯ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಮತ್ತು ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದೆ.

Also Read  ದೀಪಕ್ ರಾವ್ ಹತ್ಯೆಗೆ ಬಿಜೆಪಿ ಕಾರ್ಪೋರೇಟರ್ ಸುಪಾರಿ ► ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ

 

 

error: Content is protected !!
Scroll to Top