ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, . 21. ಕ್ಷುಲ್ಲಕ ವಿಷಯಕ್ಕೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದಲ್ಲಿ ಇಂದು ನಡೆದಿರುವುದಾಗಿ ವರದಿಯಾಗಿದೆ.

ಮೂವರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ ಸೇವನೆ ಮಾಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

error: Content is protected !!

Join the Group

Join WhatsApp Group