ಅ. 28ರವರೆಗೆ ಬೆಂಗಳೂರಿನಲ್ಲಿ ಮಳೆಯ ಅಬ್ಬರ, ಯೆಲ್ಲೋ ಅಲರ್ಟ್ ಘೋಷಣೆ​

(ನ್ಯೂಸ್ ಕಡಬ) newskadaba.com ಅ. 22.  ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

 

 

Scroll to Top