ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಅ.23. ವಾರೀಸುದಾರರಿಲ್ಲದ ಮತ್ತು ವಾರೀಸುದಾರರ ಸ್ವೀಕರಿಸಲು ನಿರಾಕರಿಸಿದ 5 ಹಳೆಯ ದ್ವಿಚಕ್ರ ವಾಹನಗಳನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವಠಾರದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10ಗಂಟೆಗೆ ಬಹಿರಂಗ ಹರಾಜು ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರ (ದೂರವಾಣಿ ಸಂಖ್ಯೆ 0824-2220518) ಪೊಲೀಸ್ ನಿರೀಕ್ಷಕರು ಮಂಗಳೂರು ದಕ್ಷಿಣ ಠಾಣೆ (ಮೊಬೈಲ್ ಸಂಖ್ಯೆ 9480805339) ಸಂಪರ್ಕಿಸುವಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group