ಕಡಬ: ನಾಳೆ (ಅ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಅ. 25. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ನಾಳೆ (ಅ.26) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top