ಆಸ್ಟ್ರೇಲಿಯಾ: ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದ ಆಸ್ಟ್ರೆಲಿಯಾ ಸಂಸದ

(ನ್ಯೂಸ್ ಕಡಬ) newskadaba.com ಅ.28,ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಂಸದ ಆಂಡ್ರ್ಯೂ ಚಾರ್ಲ್ಟನ್ ಅವರು “ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ” ಎಂದು ಆದಿತ್ಯವಾರ ಘೋಷಿಸಿದ್ದಾರೆ.

ಜಗತ್ತಿನ ಹಲವು ದೇಶಗಲ್ಲಿ ದೀಪಾವಳಿ ಹಬ್ಬವನ್ನು ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಇದೀಗ ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ.

Also Read  ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ.!

 

error: Content is protected !!
Scroll to Top