ತಿರುಪತಿ: ಇಸ್ಕಾನ್ ದೇಗುಲಕ್ಕೆ ಮತ್ತೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com,.28,ಅಮರಾವತಿ: ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.ಅ.27ರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭದ್ರತೆಯನ್ನು ಹೆಚ್ಚಿಸಲಾಗಿದೆ.

‘ಪಾಕಿಸ್ತಾನದ ಐಎಸ್‌ಐ ಸಂಘಟನೆಯ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ’ ಎಂದು ಹೇಳುವ ಇಮೇಲ್‌ ಒಂದು ದೇವಸ್ಥಾನದ ಸಿಬ್ಬಂದಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಮತ್ತೆ ಸದ್ದು ಮಾಡಿದ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ➤ ಸಿಡಿ ಲೇಡಿ ಹೇಳಿದ್ದಾದರೂ ಏನು ಗೊತ್ತೇ..?

 

error: Content is protected !!
Scroll to Top