ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, . 30. ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಮೃತಪಟ್ಟ ಘಟನೆ ವರದಿಯಾಗಿದೆ.

ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Also Read  ಮುಂಬೈ: ಭಯೋತ್ಪಾದಕ ದಾಳಿ ಎಚ್ಚರಿಕೆ-ಪೊಲೀಸರಿಂದ ಹೈ ಅಲರ್ಟ್

 

error: Content is protected !!
Scroll to Top