ರಾಷ್ಟ್ರೀಯ ಜಾನುವಾರು ಗಣತಿಗೆ ಇಂದು ಸಿ.ಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ)newskadaba.com,. 30 ಬೆಂಗಳೂರು: 21ನೇ ಸಾಲಿನ  ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.

ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರು, ಪಶು ಸಂಗೋಪನಾ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.ಜಾನುವಾರು ಗಣತಿ ಕಾರ್ಯ 2025ರ ಫೆಬ್ರವರಿ ತಿಂಗಳವರೆಗೆ ನಡೆಯಲಿದೆ.

Scroll to Top