ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ)newskadaba.com,. 31 ಗುಜಾರಾತ್: ಪ್ರತಿ ವರ್ಷದಂತೆ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ಕಛ್‌ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಈ ಬಾರಿ ಅವರು ಭಾರತ-ಪಾಕಿಸ್ತಾನ ಗಡಿಗೆ ಸಮೀಪವಿರುವ ಕಛ್‌ನ ಲಕ್ಕಿ ನಾಲಾ ಪ್ರದೇಶದಲ್ಲಿದ್ದಾರೆ. ಬಿಎಸ್‌ಎಫ್‌ನ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಯೋಧರಿಗೆ ಅವರು ಸಿಹಿ ತಿನ್ನಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

Also Read  ಸಿದ್ದರಾಮಯ್ಯ ಸಿ ಎಲ್ ಪಿ ನಾಯಕ, ಗೌರವ ಕೊಡಲೇ ಬೇಕು ➤ ಸಚಿವ ಡಿಕೆಶಿವಕುಮಾರ್ ಹೇಳಿಕೆ

error: Content is protected !!
Scroll to Top