ಸಜಿಪಮೂಡ ಗ್ರಾಮ ಪಂಚಾಯತ್ ಉಪಚುನಾವಣೆ- ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿ

(ನ್ಯೂಸ್ ಕಡಬ) newskadaba.com ನ. 05. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಪಂಚಾಯತ್ ನ ತೆರವಾಗಿರುವ ಸ್ಥಾನಕ್ಕೆ ಮತದಾನ ನಡೆಯಲಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇದರ ಬೆಂಬಲಿತ ಅಭ್ಯರ್ಥಿಯಾಗಿ ಬಶೀರ್ ಬೊಳ್ಳಾಯಿಯನ್ನು ಅಯ್ಕೆ ಮಾಡಲಾಯಿತು.

ಸೋಮವಾರದಂದು ಕಾರಾಜೆಯಲ್ಲಿ ನಡೆದ ಅಭ್ಯರ್ಥಿ ಘೋಷಣೆ ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿಯಾದ ಖಬೀರ್ ಅಕರಂಗಡಿಯವರು ಘೋಷಣೆ ಮಾಡಿದರು.

Scroll to Top