ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ನ. 07 . ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಇವುಗಳ ಬೆಂಗಳೂರಿನ ಬ್ರ್ಯಾಂಚ್ ಆಫೀಸ್‌ಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Also Read  ಕೋವಿಡ್ ಸೋಂಕಿಗೆ ಮಾಜಿ ಶಾಸಕ ಬಲಿ

error: Content is protected !!
Scroll to Top