ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರೀಕ ಗೌರವ



(ನ್ಯೂಸ್ ಕಡಬ) newskadaba.com ನೈಜೀರಿಯಾ , ನ. 18. ಪ್ರಧಾನಿ ನರೇಂದ್ರ ಮೋದಿಯವರು ನೈಜೀರಿಯಾ ಪ್ರವಾಸದಲ್ಲಿದ್ದು, ಇದೀಗ ಅಲ್ಲಿನ ಸರ್ಕಾರ ತನ್ನ ದೇಶದ 2ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿಯಾದ ದಿ ಗ್ರಾಂಡ್‌ ಕಮಾಂಡರ್‌ ಆಫ್‌ ದಿ ಆರ್ಡರ್ ಆಫ್‌ ದಿ ನೈಗರ್‌ ಬ ಪ್ರಶಸ್ತಿ ನೀಡಿ ಗೌರವಿಸಿದೆ.







3 ದೇಶಗಳ ಪ್ರವಾಸ ಕೈಗೊಂಡಿರುವ ಮೋದಿ ಮೊದಲ ಭಾಗವಾಗಿ ನೈಜಿರಿಯಾ ಪ್ರಧಾನಿ ಬೋಲಾ ಅಹ್ಮದ್ ಟಿನುಬು ಆಹ್ವಾನದ ಮೇರೆಗೆ ನೈಜೀರಿಯಾಗೆ ಬಂದಿದ್ದಾರೆ. 17 ವರ್ಷದ ಬಳಿಕ ಭಾರತದ ಪ್ರಧಾನಿಯೊಬ್ಬರು ನೈಜೀರಿಯಾ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಸರ್ಕಾರ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.






 

error: Content is protected !!
Scroll to Top