ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಪುತ್ತೂರು, . 21. ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ.

ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

 

Scroll to Top