ಕಬ್ಬು ಸಾಗಾಟದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಬೀದರ್, ನ. 21. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವೊಂದು ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ವರವಟಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮಹಾರಾಷ್ಟ್ರ ನಾಂದೇಡ್ ಜಿಲ್ಲೆಯ ನಿವಾಸಿ ಶೀವಾಜಿತ್ ರಹ್ಮತ್ ಗಾಯಕ್ವಾಡ್(45) ಎಂದು ಗುರುತಿಸಲಾಗಿದೆ. ಇವರು ರೈತರ ಜಮೀನಿನಿಂದ ಕಬ್ಬುಗಳು ಸಾಗಿಸುವ ಕೆಲಸದಲ್ಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಖಟಕ್ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ

 

error: Content is protected !!