‘ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’- ಸಿ.ಎಂ



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.21. ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದರು.







ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು. ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ ಎಂದರು.






error: Content is protected !!
Scroll to Top