ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್ಗೆ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com . 23. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಪಿ ಯೋಗೇಶ್ವರ್ ಅವರು, ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೂ ಚನ್ನಪಟ್ಟಣದ ಮತದಾರರು ಯೋಗೇಶ್ವರ್ ಕೈ ಹಿಡಿದಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಬಾರಿಯೂ ಸೋಲೊಪ್ಪಿಕೊಂಡಿದ್ದಾರೆ.

 

Scroll to Top