ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, . 28.  ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ  ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ರು.

Also Read  ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ! ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

 

error: Content is protected !!
Scroll to Top