16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ – ಆಸ್ಟ್ರೇಲಿಯಾದಲ್ಲಿ ಮಸೂದೆ ಅಂಗೀಕಾರ

(ನ್ಯೂಸ್ ಕಡಬ) newskadaba.com . 29. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಕೆಗೆ ನಿಷೇಧ ವಿಧಿಸುವ ಮಸೂದೆಯನ್ನು ಆಸ್ಟ್ರೇಲಿಯಾ ಅಂಗೀಕರಿಸಿದೆ.

ಮಸೂದೆಯನ್ನು ಉಭಯಪಕ್ಷೀಯ ಬೆಂಬಲದೊಂದಿಗೆ ಎರಡೂ ಸಂಸದೀಯ ಸದನಗಳು ಅಂಗೀಕರಿಸಿವೆ. ಹದಿಹರೆಯದವರು ಖಾತೆಗಳನ್ನು ಹೊಂದುವುದನ್ನು ತಡೆಯಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಶೀಘ್ರದಲ್ಲೇ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.

 

Scroll to Top