ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ ‘ರೋಬೋಟಿಕ್ ಬಟರ್‌ಫ್ಲೈ ಶೋ’ ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು.

ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ.

Also Read  ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

Nk Cake House

error: Content is protected !!