ಕಾಸರಗೋಡು: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 26 ಕಾಸರಗೋಡು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯ ದಲ್ಲಿ ನಡೆದಿದೆ.

Nk Cake House


ಮಾನ್ಯ ಅಯ್ಯಾಂಗಾವು ನ ವಿಜೇಶ್ (38) ಮೃತ ಪಟ್ಟವರು. ಮನೆಯ ಕೋಣೆ ಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Also Read  ವಳಕಡಮ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಉದ್ಘಾಟನೆ ➤ಹೈನುಗಾರಿಕೆಯಿಂದ ಮಹಿಳೆಯರೂ ಅರ್ಥಿಕವಾಗಿ ಸಬಲೀಕರಣ-ರವಿರಾಜ್ ಹೆಗ್ಡೆ

error: Content is protected !!
Scroll to Top