‘ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ’- ಛಲವಾದಿ ನಾರಾಯಣಸ್ವಾಮಿ

(ನ್ಯೂಸ್ ಕಡಬ) newskadaba.com ಡಿ.31 : ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು.

Nk Cake House

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡು ಪ್ರಿಯಾಂಕ್ ಖರ್ಗೆಯವರು ಬಿಜೆಪಿ ಮತ್ತು ನಮ್ಮ ನಾಯಕರಿಗೆ ಸವಾಲು ಹಾಕಿದ್ದಾರೆ. ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡುವುದಿಲ್ಲ ಎಂದಿದ್ದಾರೆ.

Also Read  ಮರ್ದಾಳ: ಜೆ.ಸಿ.ಐ ವೃತ್ತಕ್ಕೆ ರಿಪ್ಲೆಕ್ಟರ್ ಅಳವಡಿಕೆ

error: Content is protected !!
Scroll to Top