ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಚಿ ಕುಕ್ಕಾಜೆ ಒಕ್ಕೂಟದ ವತಿಯಿಂದ ವಿಷ್ಣು ಮೂರ್ತಿ ದೈವಸ್ಥಾನದ ಆವರಣವನ್ನು ಯೋಜನೆಯ 50 ಸದಸ್ಯರು ಒಗ್ಗೂಡಿ ಸ್ವಚ್ಚತೆ ಮಾಡಲಾಯಿತು‌.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಯಶವಂತ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷರಾದ ರವೀಂದ್ರ ಪೂಜಾರಿ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಚಂಚಾಲಕ್ಷಿ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top