ಕಡಬ: ಪತಿ, ಪತ್ನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
(ನ್ಯೂಸ್ ಕಡಬ) newskadaba.com ಕಡಬ, ಜೂ.20. ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಅಪರಾಹ್ನ ಕಡಬ ಠಾಣಾ ವ್ಯಾಪ್ತಿಯ...
Read more


























